ADVERTISEMENT

ಕುಕ್ಕೆ: ತೀರ್ಥಪ್ರಸಾದ, ಅನ್ನಸಂತರ್ಪಣೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2021, 21:14 IST
Last Updated 7 ಸೆಪ್ಟೆಂಬರ್ 2021, 21:14 IST

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತೀರ್ಥಪ್ರಸಾದ, ಅನ್ನಸಂತರ್ಪಣೆಗೆ ಅವಕಾಶ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಂಗಳವಾರ ಆದೇಶ ನೀಡಿದ್ದಾರೆ.

‘ದೇವಸ್ಥಾನವು ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ತೆರೆದಿರಲಿದೆ. ಈ ಸಮಯದಲ್ಲಿ ಕಡ್ಡಾಯವಾಗಿ ಅಂತರ ಕಾಪಾಡಿಕೊಂಡು ಭಕ್ತರಿಗೆ ದೇವರ ದರ್ಶನ, ತೀರ್ಥಪ್ರಸಾದ, ಅನ್ನಸಂತರ್ಪಣೆಗೆ ಅವಕಾಶ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT