ಮಂಗಳೂರಿನ ದೇರಳಕಟ್ಟೆಯಲ್ಲಿ ಭಾನುವಾರ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್‌ಸಿ) ವಿರುದ್ಧದ ಪ್ರತಿಭಟನಾ ಸಮಾವೇಶಕ್ಕೆ ತಂದಿದ್ದ ಕುರ್ಚಿ, ಶಾಮಿಯಾನ ತುಂಬಿದ್ದ ಲಾರಿ ಸೋಮವಾರ ಬೆಳಗ್ಗಿನ ಜಾವ ಬೆಂಕಿಗೆ ಆಹುತಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.