ADVERTISEMENT

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಧರ್ಮಸ್ಥಳಕ್ಕೆ ಭೇಟಿ

​ಪ್ರಜಾವಾಣಿ ವಾರ್ತೆ
Published 7 ಮೇ 2023, 16:14 IST
Last Updated 7 ಮೇ 2023, 16:14 IST
ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಶನಿವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಶನಿವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.   

ಉಜಿರೆ: ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಶನಿವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಮಂಜುನಾಥ ಸ್ವಾಮಿಯ ದರ್ಶನ ಮಾಡಿ, ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಡನೆ ಮಾತುಕತೆ ನಡೆಸಿದರು.
ಬಳಿಕ ಉಜಿರೆಯಲ್ಲಿ ರೋಡ್‌ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಏಕನಾಥ್ ಶಿಂಧೆ ಧರ್ಮಸ್ಥಳಕ್ಕೆ ಇಂದು

ADVERTISEMENT

ಉಜಿರೆ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೋಮವಾರ ಬೆಳಿಗ್ಗೆ 9.30ಕ್ಕೆ ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಭೇಟಿ ನೀಡುವರು.

ದೇವರ ದರ್ಶನದ ಬಳಿಕ 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣಿಸುವರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.