ಪ್ರಾತಿನಿಧಿಕ ಚಿ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಾಗ ಬಿಡುವು ಕೊಟ್ಟು ಜೋರು ಮಳೆಯಾಗುತ್ತಿದೆ.
ಬಂಟ್ವಾಳ ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಈ ತಾಲ್ಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ ಬಂಟ್ವಾಳ ತಹಶೀಲ್ದಾರರು ತಿಳಿಸಿದ್ದಾರೆ.
ಮಂಗಳೂರು ನಗರದಲ್ಲೂ ಆಗಾಗ ಮಳೆ ಅಬ್ಬರಿಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.