ADVERTISEMENT

ಅಕಾಡೆಮಿ: ಬ್ಯಾರಿ ಭಾಷಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2021, 16:33 IST
Last Updated 3 ಅಕ್ಟೋಬರ್ 2021, 16:33 IST
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಮಂಗಳೂರು ವಿಶ್ವವಿದ್ಯಾಲಯ ಬ್ಯಾರಿ ಅಧ್ಯಯನ ಪೀಠದ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ್ ‘ಬ್ಯಾರಿ ಭಾಷಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್‌, ರಿಜಿಸ್ಟ್ರಾರ್‌ ಪೂರ್ಣಿಮಾ ಹಾಗೂ ಅತಿಥಿಗಳು ಇದ್ದರು.

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ , ಮಂಗಳೂರು ವಿಶ್ವವಿದ್ಯಾಲಯ ಬ್ಯಾರಿ ಅಧ್ಯಯನ ಪೀಠ ಸಹಯೋಗದಲ್ಲಿ ಭಾನುವಾರ ‘ಬ್ಯಾರಿ ಭಾಷಾ ದಿನಾಚರಣೆ’ ನಗರದ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಜರುಗಿತು.

‘ಬ್ಯಾರಿ ಭಾಷಾ ದಿನಾಚರಣೆ’ ಅಂಗವಾಗಿ ವಿವಿಧ ಸ್ಪರ್ಧೆ, ಬ್ಯಾರಿ ಗಾಯನ ಸ್ಪರ್ಧೆ, ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್‌, ರಿಜಿಸ್ಟ್ರಾರ್‌ ಪೂರ್ಣಿಮಾ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT