ADVERTISEMENT

ಬೆಳ್ತಂಗಡಿ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2025, 16:37 IST
Last Updated 25 ಜೂನ್ 2025, 16:37 IST

ಮಂಗಳೂರು: ಪಶ್ಚಿಮ ಘಟ್ಟದಲ್ಲಿ ಹಾಗೂ ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಇದು ಗುರುವಾರವೂ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ತಾಲ್ಲೂಕಿನ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇದೇ 26ರಂದು (ಗುರುವಾರ) ತಹಶೀಲ್ದಾರ್ ಅವರು ರಜೆ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.