ADVERTISEMENT

ಯಾಕೂಬ್‌ಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2020, 21:02 IST
Last Updated 21 ಆಗಸ್ಟ್ 2020, 21:02 IST
ಯಾಕೂಬ್‌
ಯಾಕೂಬ್‌   

ಉಜಿರೆ: ಇಲ್ಲಿನ ನಡ ಪ್ರೌಢಶಾಲೆಯ ಗಣಿತ ಶಿಕ್ಷಕ ಯಾಕೂಬ್ ಅವರು ಈ ಬಾರಿ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಾಲೆಯಲ್ಲಿ ಗಣಿತ ಪ್ರಯೋಗಾಲಯ ಆರಂಭಿಸುವ ಮೂಲಕ ಈ ವಿಷಯಕ್ಕೆ ಹೊಸ ಆಯಾಮ ತಂದುಕೊಟ್ಟಿದ್ದರು.

ಸೆಪ್ಟೆಂಬರ್‌ 5 ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.