ADVERTISEMENT

ಮಂಗಳೂರು: ಗಡಿ ತೆರವಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2020, 6:53 IST
Last Updated 25 ಆಗಸ್ಟ್ 2020, 6:53 IST
ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರು
ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರು   

ಮಂಗಳೂರು: ಕೇಂದ್ರ ಸರ್ಕಾರದ ಸೂಚನೆ‌ ಇದ್ದರೂ, ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರಲು ಅನುಮತಿ ನೀಡದ ಕೇರಳ ರಾಜ್ಯ ಸರ್ಕಾರದ ನೀತಿ ಖಂಡಿಸಿ ಬಿಜೆಪಿ ವತಿಯಿಂದ ತಲಪಾಡಿ‌ ಗೇಟ್ ಬಳಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ನಿತ್ಯ ಮಂಗಳೂರಿಗೆ ಬರುವ ಜನರು ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಮುಕ್ತ ಸಂಚಾರಕ್ಕೆ ಅನುಮತಿ ನೀಡಬೇಕು ಎಂದು‌ ಪ್ರತಿಭಟನಕಾರರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT