ಮಂಗಳೂರು: ವಿದ್ವಾಂಸ ಎಂ.ಚಿದಾನಂದಮೂರ್ತಿ ಅವರ ಹೆಸರಿನಲ್ಲಿ ಬೆಂಗಳೂರಿನ ಚಿದಾನಂದ ಪ್ರಶಸ್ತಿ ಪ್ರದಾನ ಸಮಿತಿಯು ಕೊಡಮಾಡುವ 2025ನೇ ಸಾಲಿನ ‘ಚಿದಾನಂದ ಪ್ರಶಸ್ತಿ’ಗೆ ಸಂಶೋಧಕ, ಸಾಹಿತಿ ಬಿ.ಎ. ವಿವೇಕ ರೈ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ ಎಂದು ಸಮಿತಿ ಅಧ್ಯಕ್ಷ ಸಿ.ಯು. ಮಂಜುನಾಥ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.