ADVERTISEMENT

ಪ್ರವಾಹ ಪೀಡಿತ ಪ್ರದೇಶಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

​ಪ್ರಜಾವಾಣಿ ವಾರ್ತೆ
Published 12 ಜುಲೈ 2022, 13:16 IST
Last Updated 12 ಜುಲೈ 2022, 13:16 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಪ್ಪಿನಂಗಡಿಯ ನೇತ್ರಾವತಿ ನದಿಯ ಸೇತುವೆ ಬಳಿ ನಿರ್ಮಾಣವಾಗುತ್ತಿರುವ ಗುಡ್ಡ ಕುಸಿತಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಮಂಗಳವಾರ ಸಂಜೆ ವೀಕ್ಷಿಸಿದರು.

ಇದಕ್ಕೂ ಮುನ್ನ ಅವರು, ಸುಳ್ಯದಲ್ಲಿ ಭೂಕಂಪನದಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಸಂಸದ ನಳಿನ್ ಕುಮಾರ್ ಕಟೀಲ್ , ಕಂದಾಯ ಸಚಿವ ಆರ್ ಅಶೋಕ್, ಸಚಿವರಾದ ವಿ.ಸುನಿಲ್ ಕುಮಾರ್, ಸಿ.ಸಿ. ಪಾಟೀಲ, ಎಸ್. ಅಂಗಾರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.