ADVERTISEMENT

ವಿಡಿಯೊ: ಸುಬ್ರಹ್ಮಣ್ಯದಲ್ಲಿ ದೇವಸ್ಥಾನದಲ್ಲಿ ಸೇವೆಗಳು ಆರಂಭ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2020, 7:09 IST
Last Updated 14 ಸೆಪ್ಟೆಂಬರ್ 2020, 7:09 IST

ಸುಬ್ರಹ್ಮಣ್ಯ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಾಕ್‌ಡೌನ್ ಬಳಿಕ ಸ್ಥಗಿತಗೊಂಡಿದ್ದ ಸೇವೆಗಳು ಸೋಮವಾರ ಆರಂಭಗೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.