ಮಂಗಳೂರು: ಜಿಲ್ಲೆಯಲ್ಲಿ ಮಂಗಳವಾರ ಮತ್ತಿಬ್ಬರಿಗೆ ಕೋವಿಡ್-19 ದೃಢವಾಗಿದೆ.
ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 80 ವರ್ಷದ ವೃದ್ಧೆಗೆ ಈಗಾಗಲೇ ಸೋಂಕು ದೃಢವಾಗಿದ್ದು, ಇವರ ಸಂಪರ್ಕದಿಂದ ಇಬ್ಬರಿಗೆ ಸೋಂಕು ಬಂದಿದೆ.
20 ವರ್ಷದ ಪುರುಷ ಹಾಗೂ 50 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಇಬ್ಬರನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.