ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ವೇಣೂರಿನ ವ್ಯಕ್ತಿಯೊಬ್ಬರು (45 ವರ್ಷ) ಮೃತಪಟ್ಟಿದ್ದು, ಕೋವಿಡ್-19 ಸೋಂಕು ಕಾರಣ ಎನ್ನಲಾಗಿದೆ.
ಹೃದಯದ ಕಾಯಿಲೆಗೆ ಸಂಬಂಧಿಸಿ ಚಿಕಿತ್ಸೆಗೆಂದು ಇವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ಮೃತಪಟ್ಟಿದ್ದಾರೆ. ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಂಕು ಇರುವುದು ದೃಢಪಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.