ಸುಳ್ಯ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಅಣ್ಣನ ಮನೆಯ ಎಲ್ಲರಿಗೂ ಕೋವಿಡ್ ದೃಢಪಟ್ಟಿದೆ.
ಕೇಂದ್ರ ಸಚಿವರ ಸಹೋದರನ ಪತ್ನಿ, ಮೂವರು ಮಕ್ಕಳು, ಸೊಸೆ ಸೇರಿದಂತೆ ದೇವರಗುಂಡ ಪ್ರದೇಶದ 12 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ಶುಕ್ರವಾರದಿಂದ ದೇವರಗುಂಡ ಪ್ರದೇಶವನ್ನು ಕಂಟೈನ್ ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.