ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ 0.88ಕ್ಕೆ ಇಳಿಕೆಯಾಗಿದೆ. ಮಂಗಳವಾರ 87 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 110 ಜನರು ಗುಣಮುಖರಾಗಿದ್ದಾರೆ. ಮೃತಪಟ್ಟ ಐವರಲ್ಲಿ ಕೋವಿಡ್ ಇರುವುದು ಖಚಿತವಾಗಿದೆ.
ಕಾಸರಗೋಡು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 261 ಮಂದಿಗೆ ಸೋಂಕು ದೃಢಪಟ್ಟಿದೆ. 430 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 4,020 ಸಕ್ರಿಯ ಪ್ರಕರಣಗಳು ಇವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.