ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 438 ಮಂದಿಗೆ ಕೋವಿಡ್ ದೃಢಪಟ್ಟಿದೆ. 311 ಜನರು ಗುಣಮುಖರಾಗಿದ್ದಾರೆ. ಮೃತಪಟ್ಟಿರುವ ಆರು ಮಂದಿಯಲ್ಲಿ ಕೋವಿಡ್ ಇರುವುದು ದೃಢಪಟ್ಟಿದೆ.
ಉಡುಪಿ: ಜಿಲ್ಲೆಯಲ್ಲಿ ಭಾನುವಾರ 129 ಮಂದಿಗೆ ಕೋವಿಡ್ ದೃಢಪಟ್ಟಿದೆ. 97 ಮಂದಿ ಗುಣಮುಖರಾಗಿದ್ದಾರೆ. 1,626 ಸಕ್ರಿಯ ಪ್ರಕರಣಗಳು ಇವೆ.
ಕಾಸರಗೋಡು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 644 ಜನರಿಗೆ ಕೋವಿಡ್ ಖಚಿತವಾಗಿದೆ. 625 ಮಂದಿ ಗುಣಮುಖರಾಗಿದ್ದಾರೆ. 6,752 ಸಕ್ರಿಯ ಪ್ರಕರಣಗಳು ಇವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.