ADVERTISEMENT

ದಕ್ಷಿಣ ಕನ್ನಡ: ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಿಗೆ ಬುಧವಾರವೂ ರಜೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2019, 11:27 IST
Last Updated 6 ಆಗಸ್ಟ್ 2019, 11:27 IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದ್ದು, ಉಳ್ಳಾಲದ ಸೋಮೇಶ್ವರ ಸಮೀಪದ ಬಟಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. –ಪ್ರಜಾವಾಣಿ ಚಿತ್ರ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದ್ದು, ಉಳ್ಳಾಲದ ಸೋಮೇಶ್ವರ ಸಮೀಪದ ಬಟಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. –ಪ್ರಜಾವಾಣಿ ಚಿತ್ರ   

ಮಂಗಳೂರು: ಭಾರಿ ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ.

ಅಂಗನವಾಡಿಗಳಿಂದ ಪದವಿ ಕಾಲೇಜುಗಳವರೆಗೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ. ಮುಂದಿನ ಮೂರು ದಿನಗಳವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT