ADVERTISEMENT

ದಕ್ಷಿಣ‌ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2022, 15:43 IST
Last Updated 21 ಅಕ್ಟೋಬರ್ 2022, 15:43 IST
ಡಾ.ರಾಜೇಂದ್ರ ಕೆ.ವಿ
ಡಾ.ರಾಜೇಂದ್ರ ಕೆ.ವಿ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಸರ್ಕಾರ ಶುಕ್ರವಾರ ವರ್ಗಾವಣೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್‌ ಅವರಿಗೆ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ರಾಜೇಂದ್ರ ಕೆ.ವಿ ಅವರು 2020 ಜುಲೈ ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.