ADVERTISEMENT

ಕೊರೊನಾ ತಡೆಗೆ ದಕ್ಷಿಣ ಕನ್ನಡ ಬಂದ್: ಮಂಗಳೂರು ಇಂದು ಹೇಗಿದೆ?

‘ಕೋವಿಡ್‌–19’ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಾಣಿಜ್ಯ ವಹಿವಾಟುಗಳು ಸೇರಿದಂತೆ ಎಲ್ಲ ಚಟುವಟಿಕೆಗಳನ್ನು ಬಂದ್‌ ಮಾಡಲಾಗಿದೆ. ಮಂಗಳೂರು ನಗರದ ಸೆಂಟ್ರಲ್ ಮಾರ್ಕೆಟ್ ಪ್ರದೇಶದಲ್ಲಿ ಬೆಳಿಗ್ಗೆ ಕಂಡುಬಂದ ದೃಶ್ಯಗಳು... ಪ್ರಜಾವಾಣಿ ಚಿತ್ರಗಳು – ಗೋವಿಂದರಾಜ ಜವಳಿ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2020, 3:15 IST
Last Updated 28 ಮಾರ್ಚ್ 2020, 3:15 IST
   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.