ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ: ಇಂದು ಶಾಲೆಗಳಿಗೆ ರಜೆ

​ಪ್ರಜಾವಾಣಿ ವಾರ್ತೆ
Published 19 ಮೇ 2022, 3:10 IST
Last Updated 19 ಮೇ 2022, 3:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಗುರುವಾರ (ಮೇ 19) ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಬುಧವಾರ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ. ಗುರುವಾರ ಬೆಳಿಗ್ಗೆಯೂ ನಿರಂತರ ಮಳೆ ಆಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT