ADVERTISEMENT

ದಕ್ಷಿಣ ಕನ್ನಡ | ಸುಳ್ಯದಲ್ಲಿ ಭೂಮಿ ಕಂಪಿಸಿದ ಅನುಭವ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 4:53 IST
Last Updated 25 ಜೂನ್ 2022, 4:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಸುಳ್ಯ (ದಕ್ಷಿಣ ಕನ್ನಡ): ತಾಲ್ಲೂಕಿನ ವಿವಿದೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ.

ಈ ಕಂಪನದ ಬಗ್ಗೆ ಕಾರಣಗಳು ಇಲಾಖೆಗಳು ಇನ್ನಷ್ಟೇ ಅಧಿಕೃತಪಡಿಸಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.