ADVERTISEMENT

Video | ಇವ್ರು ‘ಮಳೆ ಲೆಕ್ಕದ ಮೇಷ್ಟ್ರು’

ಪ್ರಜಾವಾಣಿ ವಿಶೇಷ
Published 2 ಆಗಸ್ಟ್ 2023, 14:44 IST
Last Updated 2 ಆಗಸ್ಟ್ 2023, 14:44 IST

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬಾಳಿಲ ಗ್ರಾಮದ ಪ್ರಗತಿಪರ ಕೃಷಿಕ ಪಿಜಿಎಸ್‌ಎನ್‌ ಪ್ರಸಾದ್‌ ಇವರು ಮಳೆ ಮಾಪನ ಮಾಡುವ ವಿಶಿಷ್ಟ ಹವ್ಯಾಸ ಬೆಳೆಸಿಕೊಂಡು ಮಳೆ ಪ್ರಮಾಣ ದಾಖಲಿಸುತ್ತಾ ಬಂದಿದ್ದಾರೆ. 1976ರಿಂದ ಇಲ್ಲಿಯವರೆಗೆ ಪ್ರತಿದಿನ ಮಳೆ ಮಾಪನ ಮಾಡಿ ತಮ್ಮ ‘ಮಳೆಯೊಂದಿಗೆ ಮಾತುಕತೆ’ ಪುಸ್ತಕದಲ್ಲಿ ದಾಖಲಿಸಿದ್ದಾರೆ. ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ವಲಯದಲ್ಲಿ ಗುರುತಿಸಿಕೊಂಡಿರುವ ಇವರು ‘ಊರಿನಲ್ಲಿ ಮಳೆ ಲೆಕ್ಕದ ಮೇಷ್ಟ್ರು’ ಎಂದೇ ಹೆಸರಾಗಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT