ADVERTISEMENT

Video| ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2023, 11:26 IST
Last Updated 13 ಏಪ್ರಿಲ್ 2023, 11:26 IST

ದಕ್ಷಿಣ ಕನ್ನಡದ ಪ್ರಸಿದ್ಧ ಕ್ಷೇತ್ರವಾದ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ರಾಜರಾಜೇಶ್ವರಿ ಅಮ್ಮನವರ ಜಾತ್ರೋತ್ಸವ ಎಂದು ಕರೆಯಲಾಗುತ್ತಿದ್ದರೂ, ಇಲ್ಲಿ ಜಾತ್ರೋತ್ಸವ ಜರುಗುವುದು ಶ್ರೀ ಸುಬ್ರಹ್ಮಣ್ಯ ದೇವರಿಗೆ ಎನ್ನುವುದು ಕೂತಹಲಕಾರಿ ಸಂಗತಿ. ಕ್ಷೇತ್ರದಲ್ಲಿ ಬುಧವಾರ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.