ADVERTISEMENT

ಧರ್ಮಸ್ಥಳ: ದಶಲಕ್ಷಣ ಪರ್ವ ಆಚರಣೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2019, 14:22 IST
Last Updated 15 ಸೆಪ್ಟೆಂಬರ್ 2019, 14:22 IST
 ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ದಶಲಕ್ಷಣ ಪರ್ವ ಆಚರಿಸಲಾಯಿತು
 ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ದಶಲಕ್ಷಣ ಪರ್ವ ಆಚರಿಸಲಾಯಿತು   

ಉಜಿರೆ: ಧರ್ಮಸ್ಥಳದಲ್ಲಿರುವ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ದಶಲಕ್ಷಣ ಪರ್ವ ಆಚರಿಸಲಾಯಿತು.

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ, ಉಪನ್ಯಾಸಕ ಮಹಾವೀರ ಜೈನ್ ಧಾರ್ಮಿಕ ಉಪನ್ಯಾಸ ನೀಡಿದರು.

ಅಷ್ಟವಿಧಾರ್ಚನೆ ಪೂಜೆ, ಜಪ, ಧ್ಯಾನ, ಸ್ವಾಧ್ಯಾಯ ಮೊದಲಾದ ಆಧ್ಯಾತ್ಮಿಕ ಉನ್ನತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.