ADVERTISEMENT

ಉಜಿರೆ: ದಸರಾ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2023, 14:27 IST
Last Updated 28 ಸೆಪ್ಟೆಂಬರ್ 2023, 14:27 IST
ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎಸ್.ಸತೀಶ್ಚಂದ್ರ ಅವರು ಮಾತನಾಡಿದರು
ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎಸ್.ಸತೀಶ್ಚಂದ್ರ ಅವರು ಮಾತನಾಡಿದರು   

ಉಜಿರೆ: ಯುವಜನತೆ ಕ್ರೀಡೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಉನ್ನತ ಸಾಧನೆ ಮಾಡಬೇಕು ಎಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎಸ್.ಸತೀಶ್ಚಂದ್ರ ಹೇಳಿದರು.

ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಬೆಳ್ತಂಗಡಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಷಾಕಿರಣ ಕಾರಂತ್ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಸಾಂತಪ್ಪ ಸ್ವಾಗತಿಸಿದರು. ಶೀನಪ್ಪ ಗೌಡ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.