ADVERTISEMENT

ಬಜತ್ತೂರು: ಮರದಿಂದ ಬಿದ್ದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 6 ಮೇ 2025, 15:12 IST
Last Updated 6 ಮೇ 2025, 15:12 IST
ಥಾಮಸ್‌ ಎ.ವಿ.
ಥಾಮಸ್‌ ಎ.ವಿ.   

ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಪಂರ್ದಾಜೆ ಎಂಬಲ್ಲಿ ಮೂರು ತಿಂಗಳ ಹಿಂದೆ ತೆಂಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ಕೃಷಿಕರೊಬ್ಬರು ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಥಾಮಸ್ ಎ.ವಿ. (65) ಮೃತಪಟ್ಟವರು. ಅವರು ಫೆ.1ರಂದು ಮರದಿಂದ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು. ಈ ಬಗ್ಗೆ ಅವರ ಸೊಸೆ ಅನ್ನಮ್ಮ ಸಂತೋಷ್ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT