ಪೊಲೀಸ್ – ಪ್ರಾತಿನಿಧಿಕ ಚಿತ್ರ
ಮಂಗಳೂರು: ಸೌಜನ್ಯಾ ಅವರ ತಾಯಿ ಕುಸುಮಾವತಿ, ಅವರ ಪರ ಹೋರಾಟಗಾರರ ವಿರುದ್ಧ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಕುರಿತು ಪ್ರಕರಣ ದಾಖಲಾಗಿದೆ.
‘ಶುಭಾ ರೈ, ಯಶವಂತ ಗಟ್ಟಿ, ದೀಪಕ್ ಶೆಟ್ಟಿ, ಸರಸ್ವತಿ ಅಮಿತ್, ಅಮಿತ್ ಬಜ್ಪೆ, ಅನು ಶೆಟ್ಟಿ, ನವೀನ್ ಗೌಡ್ರು, ಜೈ ಕುಂಜಪ, ಐ. ಎಂ. ಅಡ್ಮಿನ್, ಟ್ರೋಲ್ ಬಾಹುಬಲಿ, ರಾಜೇಶ್ ನಾಯ್ಕ್, ಟ್ರೋಲ್ ತಿಮ್ಮ ರೌಡಿ, ಶೆಟ್ಟಿ ತನುಷ್ ಎಂಬ ಹೆಸರಿನ ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.