ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರನ್ನು ಅಭಿವಂದಿಸಿ ಕರ್ಮಯೋಗಿ ಬಿರುದನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಪ್ರದಾನ ಮಾಡಿದರು
ಮಂಗಳೂರು: ಹೊರವಲಯದ ಪಿಲಿಕುಳದ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ತರಬೇತಿ ಕೇಂದ್ರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರನ್ನು ಅಭಿವಂದಿಸಿ ಕರ್ಮಯೋಗಿ ಬಿರುದನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಪ್ರದಾನ ಮಾಡಿದರು.
ಮೂಲ್ಕಿ ಅರಸರಾದ ದುಗ್ಗಣ್ಣ ಸಾವಂತರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ, ಶಾಸಕ ಉಮಾನಾಥ ಕೋಟ್ಯಾನ್, ಉದ್ಯಮಿ ಶ್ರೀಪತಿ ಭಟ್ ಮೂಡಬಿದ್ರೆ, ಭುವನಾಭಿರಾಮ ಉಡುಪ, ಕಬ್ಬಿನಾಲೆ ಭಾರದ್ವಾಜ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಗೋಮ್ಸ್, ನಿತ್ಯಾನಂದ ರಾವ್, ಪ್ರದೀಪ್ ಕುಮಾರ್ ಕಲ್ಕೂರ ಪಾಲ್ಗೊಂಡಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.