ADVERTISEMENT

ಧರ್ಮಸ್ಥಳ ಪ್ರಕರಣ | ಮಂಗಳೂರಲ್ಲಿ ಎಸ್‌ಐಟಿ ಕಚೇರಿ; ಸಹಾಯವಾಣಿ ಆರಂಭ

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 15:28 IST
Last Updated 30 ಜುಲೈ 2025, 15:28 IST
   

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಸಂಖ್ಯೆ 39/2025ಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿಶೇಷ ತನಿಖಾ ತಂಡ ಮಂಗಳೂರು ನಗರದಲ್ಲಿ ಕಚೇರಿ ಆರಂಭಿಸಿದೆ.

ಈ ಪ್ರಕರಣದ ಬಗ್ಗೆ ಎಸ್‌ಐಟಿಯನ್ನು ಸಂಪರ್ಕಿಸಲು ಅಥವಾ ಮಾಹಿತಿ ನೀಡಲು ಸಹಾಯವಾಣಿಯನ್ನೂ ಆರಂಭಿಸಲಾಗಿದೆ.

ಎಸ್‌ಐಟಿ ಕಚೇರಿ ವಿಳಾಸ: ನಿರೀಕ್ಷಣಾ ಮಂದಿರ, ಮಲ್ಲಿಕಟ್ಟೆ, ಕದ್ರಿ, ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ (ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ).

ADVERTISEMENT

ದೂರವಾಣಿ ಸಂಖ್ಯೆ: 0824–2005301

ಮೊಬೈಲ್‌/ವಾಟ್ಸ್ಆ್ಯಪ್‌ ಸಂಖ್ಯೆ: 8277986369

ಇ–ಮೇಲ್‌: sitdps@ksp.gov.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.