ಮಹೇಶ್ ಶೆಟ್ಟಿ ತಿಮರೋಡಿ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ), ಮಹೇಶ್ ಶೆಟ್ಟಿ ತಿಮರೋಡಿ ಆಪ್ತ ವಲಯದ 11 ಜನರ ವಿಚಾರಣೆಯನ್ನು ಪೂರ್ಣಗೊಳಿಸಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
‘ಹಣಕಾಸಿನ ವಿಚಾರ ಸೇರಿದಂತೆ ಅನೇಕ ಮಹತ್ವದ ಮಾಹಿತಿ ಕಲೆಹಾಕಲಾಗಿದೆ. ಇದರ ಬಗ್ಗೆ ಸ್ಪಷ್ಟತೆಗೆ ಸಾಕ್ಷಿದೂರದಾರನನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ’ ಎಂದು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.