ADVERTISEMENT

ಧರ್ಮಸ್ಥಳ: ನ.19ರಿಂದ 24ರವರೆಗೆ ಲಕ್ಷದೀಪೋತ್ಸವ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2022, 21:30 IST
Last Updated 28 ಅಕ್ಟೋಬರ್ 2022, 21:30 IST
ಧರ್ಮಸ್ಥಳ ಲಕ್ಷ ದೀಪೋತ್ಸವ (ಸಂಗ್ರಹ ಚಿತ್ರ)
ಧರ್ಮಸ್ಥಳ ಲಕ್ಷ ದೀಪೋತ್ಸವ (ಸಂಗ್ರಹ ಚಿತ್ರ)   

ಉಜಿರೆ (ದಕ್ಷಿಣ ಕನ್ನಡ): ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ ನವೆಂಬರ್‌ 19ರಿಂದ 24ರ ವರೆಗೆ ನಡೆಯಲಿದೆ.

ಗುರುವಾಯನಕೆರೆಯಿಂದ ಧರ್ಮಸ್ಥಳವರೆಗಿನ ರಸ್ತೆ ದುರಸ್ತಿಗೆ ರಾಜ್ಯಸಭಾ ಸದಸ್ಯ ಡಿ.ವೀರೇಂದ್ರ ಹೆಗ್ಗಡೆ ಸಿಎಂಗೆ ಮನವಿ ಮಾಡಿದ್ದು, ₹1 ಕೋಟಿ ಮಂಜೂರು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT