ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿಶನಿವಾರ ಸಂಜೆಯಿಂದ ಭಾನುವಾರ ನಸುಕಿನವರೆಗೆ ನಡೆದ ಲಕ್ಷದೀಪೋತ್ಸವದ ಸಡಗರವನ್ನು ಸಹಸ್ರಾರು ಭಕ್ತರು ಕಣ್ತುಂಬಿಕೊಂಡರು. ಅಲ್ಲದೆ, ರಾತ್ರಿ ಇಡೀ ನಿದ್ದೆಗೆಟ್ಟು ಕಾದು ಕುಳಿತು, ಭಾನುವಾರ ನಸುಕಿನಲ್ಲಿ ನಡೆದ ಅದ್ಧೂರಿ ರಥೋತ್ಸವದಲ್ಲಿ ಪಾಲ್ಗೊಂಡರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.