ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರವೂ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶುಕ್ರವಾರವೂ ರಜೆ ಘೋಷಿಸಿ ಆದೇಶ ಮಾಡಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.