ಉಪ್ಪಿನಂಗಡಿ: ಇಲ್ಲಿನ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ಕಾಲಾವಧಿ ಜಾತ್ರೆ, ಮಖೆ ಜಾತ್ರೆ, ಉತ್ಸವಗಳ ಸಂಬಂಧ ದೊಂಪದಬಲಿ ನೇಮೋತ್ಸವ ನಡೆಯಿತು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ರಾಧಾಕೃಷ್ಣ ನಾಯ್ಕ್, ಕಾರ್ಯನಿರ್ವಹಣಾಧಿಕಾರಿ ಚೆನ್ನಪ್ಪ ಗೌಡ, ಸಮಿತಿ ಸದಸ್ಯರಾದ ಬಿ.ಗೋಪಾಲಕೃಷ್ಣ ರೈ, ಹರೀಶ್ ಉಪಾಧ್ಯಾಯ, ಅರ್ತಿಲ ಕೃಷ್ಣ ರಾವ್, ವೆಂಕಪ್ಪ ಪೂಜಾರಿ, ದೇವಿದಾಸ್ ರೈ, ಸೋಮನಾಥ, ಅನಿತಾ ಕೇಶವ ಗೌಡ, ರಮ್ಯಾ ರಾಜಾರಾಮ್, ಪ್ರಮುಖರಾದ ವಿದ್ಯಾಧರ ಜೈನ್, ರಾಮಚಂದ್ರ ಮಣಿಯಾಣಿ, ಕೈಲಾರ್ ರಾಜಗೋಪಾಲ ಭಟ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.