ಬೆಳ್ತಂಗಡಿ: ಇಲ್ಲಿನ ಸೇಂಟ್ ಲಾರೆನ್ಸ್ ಚರ್ಚ್‌ನಲ್ಲಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಯಿ ಅವರು 12 ಮಂದಿ ವಿಶ್ವಾಸಿಗಳ ಪಾದ ತೊಳೆಯುವುದರ ಮೂಲಕ ಯೇಸುವಿನ ಪ್ರೀತಿಯ ಸ್ಮರಣೆಯ ಅನುಷ್ಠಾನವಾದ ಪಾಸ್ಕ ಹಬ್ಬದ ಆಚರಣೆ ನಡೆಯಿತು.
ಈ ಸಂದರ್ಭ ಮಾತನಾಡಿದ ಅವರು, ಕ್ರಿಸ್ತರ ಶಿಷ್ಯರಾದ ಎಲ್ಲರೂ ಪರಸ್ಪರ ಸೇವೆಯ ಪ್ರೀತಿಯ ಮನೋಭಾವವನ್ನು ಬೆಳೆಸಿಕೊಂಡಿರಬೇಕು ಎಂದರು.
ಮಹಾದೇವಾಲಯದ ವಿಕಾರ್ ಫಾದರ್ ಥಾಮಸ್, ಫಾ.ಕುರಿಯಾಕೋಸ್, ಫಾ.ಟಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.