ADVERTISEMENT

ಸುಬ್ರಹ್ಮಣ್ಯ: ಹೆದ್ದಾರಿಯಲ್ಲಿ ಕಾಡಾನೆ ಸಂಚಾರ

​ಪ್ರಜಾವಾಣಿ ವಾರ್ತೆ
Published 12 ಜುಲೈ 2021, 4:09 IST
Last Updated 12 ಜುಲೈ 2021, 4:09 IST
ಅನಿಲದಲ್ಲಿ ಕಂಡ ಕಾಡಾನೆ
ಅನಿಲದಲ್ಲಿ ಕಂಡ ಕಾಡಾನೆ   

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ -ಗುಂಡ್ಯ ರಾಜ್ಯ ಹೆದ್ದಾರಿಯ ಸುಬ್ರಹ್ಮಣ್ಯ ಸಮೀಪದ ಕೊಂಬಾರು ಗ್ರಾಮದ ಅನಿಲ ಎಂಬಲ್ಲಿ ಭಾನುವಾರ ಹಗಲಿನ ವೇಳೆ ರಸ್ತೆಯಲ್ಲಿ ಕಾಡಾನೆ ಸಂಚರಿಸಿದ್ದನ್ನು ಕಂಡು ಪ್ರಯಾಣಿಕರು ಭಯಭೀತರಾದರು.

ಒಂಟಿ ಆನೆಯು ಹೆದ್ದಾರಿ ದಾಟುವ ವೇಳೆಯಲ್ಲಿ ಸಂಚರಿಸುತ್ತಿದ್ದ ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ ಎನ್ನಲಾಗಿದೆ. ಈ ರಸ್ತೆಯ ಮೂಲಕ ತೆರಳುವವರು ಎಚ್ಚರಿಕೆ ವಹಿಸ
ಬೇಕು ಎಂದು ಸ್ಥಳೀಯರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT