ADVERTISEMENT

ಮೂಲ್ಕಿ: ಶಿಮಂತೂರು ಶಾರದ ಸ್ಕೂಲ್‌ನಲ್ಲಿ ವನಮಹೋತ್ಸವ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 12:36 IST
Last Updated 6 ಜೂನ್ 2025, 12:36 IST
ಮೂಲ್ಕಿ ಬಳಿಯ ಶಿಮಂತೂರು ಶಾರದಾ ಸೆಂಟ್ರಲ್ ಸ್ಕೂಲ್‌ನಲ್ಲಿ ವನಮಹೋತ್ಸವ ಆಚರಿಸಲಾಯಿತು
ಮೂಲ್ಕಿ ಬಳಿಯ ಶಿಮಂತೂರು ಶಾರದಾ ಸೆಂಟ್ರಲ್ ಸ್ಕೂಲ್‌ನಲ್ಲಿ ವನಮಹೋತ್ಸವ ಆಚರಿಸಲಾಯಿತು   

ಮೂಲ್ಕಿ: ಇಲ್ಲಿನ ಮೂಲ್ಕಿ ಬಳಿಯ ಶಿಮಂತೂರು ಶಾರದಾ ಸೆಂಟ್ರಲ್ ಸ್ಕೂಲ್‌ನಲ್ಲಿ ವನಮಹೋತ್ಸವ ನಡೆಯಿತು.

ಆಂಧ್ರಪ್ರದೇಶದ ಕಡಪದ ರಾಮಕೃಷ್ಣ ಮಠದ ಅಧ್ಯಕ್ಷ ಅನುಪಮಾನಂದಾ ಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಂಗಳೂರಿನ ರಾಮಕೃಷ್ಣ ಆಶ್ರಮ ಮಿಷನ್‌ನ ಬೆಲ್ಲಾಳ ಗೋಪಿನಾಥ್ ರಾವ್, ಶಾರದಾ ಸೊಸೈಟಿಯ ಭುವನಾಭಿರಾಮ ಉಡುಪ, ಸುರೇಶ್ ರಾವ್ ನಿರಳಿಕೆ, ಶಾಲಾ ಸಂಚಾಲಕ ದೇವಪ್ರಸಾದ್ ಪುನರೂರು, ಪ್ರಾಂಶುಪಾಲ ಜಿತೇಂದ್ರ ವಿ. ರಾವ್, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.