ಮಂಗಳೂರು: ಇಲ್ಲಿಯ ಕರುಣಾ ರೆಸಿಡೆನ್ಸಿ ಲಾಡ್ಜ್‌ನಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರು ವಿಜಯನಗರದ ದೇವೇಂದ್ರ (46), ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ಸಮಸ್ಯೆಯಿಂದಾಗಿ ತಾವು ಈ ಕೃತ್ಯವೆಸಗಿದ್ದಾಗ ಪತ್ರ ಸಿಕ್ಕಿದೆ. ತನಿಖೆ ಮುಂದುವರೆದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.