ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ, ಈ ತಾಲ್ಲೂಕಿನ ಎಲ್ಲ ಶಾಲೆ- ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಭಾನುವಾರ ಸಂಜೆಯಿಂದ ಮಳೆ ಮತ್ತೆ ಚುರುಕು ಗೊಂಡಿದೆ. ಆಗಾಗ ಬಿರುಸಿನ ಮಳೆಯಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.