ADVERTISEMENT

ಸುಬ್ರಹ್ಮಣ್ಯದಲ್ಲಿ 28.35 ಸೆಂ.ಮೀ ಮಳೆ, ಸಂಪಾಜೆಯಲ್ಲಿ 14 ಸೆಂ.ಮೀ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 3:05 IST
Last Updated 2 ಆಗಸ್ಟ್ 2022, 3:05 IST
   

ಮಂಗಳೂರು: ದಕ್ಷಿಣ ಕನ್ನಡ‌ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಬೆಳಿಗ್ಗೆ 7 ರವರೆಗೆ 22 ಗಂಟೆಗಳಲ್ಲಿ 28.35 ಸೆಂ.ಮೀ ಮಳೆಯಾಗಿದೆ.

ಸಂಪಾಜೆಯಲ್ಲಿ14 ಸೆಂ.ಮೀ. ಮಳೆಯಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT