ADVERTISEMENT

ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2022, 1:10 IST
Last Updated 5 ಜುಲೈ 2022, 1:10 IST
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ರಾತ್ರಿ ಇಡೀ ಧಾರಾಕಾರ ಮಳೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ರಾತ್ರಿ ಇಡೀ ಧಾರಾಕಾರ ಮಳೆ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ರಾತ್ರಿ ಇಡೀ ಧಾರಾಕಾರ ಮಳೆಯಾಗಿದ್ದು, ಮಂಗಳವಾರವೂ ಮಳೆ ಮುಂದುವರಿದಿದೆ.

ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ರಜೆ ಘೋಷಣೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.