ಬಂಟ್ವಾಳ: ತಾಲ್ಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದೆ.
ಎರಡು ದಿನ ಬಿಡುವು ನೀಡಿದ್ದ ಮಳೆ ಮತ್ತೆ ಬಿರುಸುಗೊಂಡಿದೆ. ನೇತ್ರಾವತಿ ನದಿ ನೀರಿನ ಮಟ್ಟ 8.2 ಮೀಟರ್ ಗೆ ಏರಿಕೆಯಾಗಿದ್ದು, ತಗ್ಗು ಪ್ರದೇಶಗಳು ಮುಳುಗಡೆ ಭೀತಿ ಎದುರಿಸುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.