‘ದಕ್ಷಿಣ ಭಾರತದ ಅಜ್ಮೀರ್’ ಎಂದೇ ಪ್ರಸಿದ್ಧವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಯೀದ್ ಮುಹಮ್ಮದ್ ಷರೀಫುಲ್ ಮದನಿ ದರ್ಗಾದ 432ನೇ ವಾರ್ಷಿಕ ಉರುಸ್ ಆರಂಭವಾಗಿದ್ದು, ಭಕ್ತರ ದಂಡು ಹರಿದು ಬರುತ್ತಿದೆ. ಏಪ್ರಿಲ್ 24ರಿಂದ ಆರಂಭವಾಗಿರುವ ಈ ಉರುಸ್ ಕಾರ್ಯಕ್ರಮಗಳು ಮೇ 18ರ ವರೆಗೆ ಜರುಗಲಿವೆ. ನಿತ್ಯ ಧಾರ್ಮಿಕ ಪ್ರವಚನ ಸೇರಿ ಹಲವು ಕಾರ್ಯಕ್ರಮ ನಡೆಯುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.