ADVERTISEMENT

ಪದವಿ ಕಾಲೇಜುಗಳಿಗೆ ಅ.1ರಿಂದ 9ರ ವರೆಗೆ ರಜೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2022, 14:31 IST
Last Updated 30 ಸೆಪ್ಟೆಂಬರ್ 2022, 14:31 IST

ಮಂಗಳೂರು: ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಅಕ್ಟೋಬರ್‌ 1ರಿಂದ 9ರ ವರೆಗೆ ದಸರಾ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಈ ಮೊದಲು ಸರ್ಕಾರಿ ಪದವಿ ಕಾಲೇಜು ಅಧ್ಯಾಪಕರಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಖಾಸಗಿ ಮತ್ತು ಅನುದಾನಿತ ಕಾಲೇಜುಗಳವರು ಸರ್ಕಾರಕ್ಕೆ ಪತ್ರ ಬರೆದು ತಮಗೂ ರಜೆ ನೀಡುವಂತೆ ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT