ಮೂಲ್ಕಿ: ಜೇನು ಕೃಷಿಯಿಂದ ಆರ್ಥಿಕ ಆದಾಯದ ಜತೆಗೆ ನಮ್ಮ ಕೈತೋಟಗಳೂ ಉತ್ತಮ ಇಳುವರಿ ಕೊಡುವಂತಾಗುತ್ತವೆ ಎಂದು ಜೇನು ಕೃಷಿಕ ಪ್ರಜ್ವಲ್ ಶೆಟ್ಟಿಗಾರ್ ಹೇಳಿದರು.
ಕಿನ್ನಿಗೋಳಿಯ ಕೋಸ್ಟಲ್ ಹನಿ ಬೀ ಫಾರ್ಮ್‌ನಲ್ಲಿ ನಡೆದ ಜೇನು ಕೃಷಿ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬ್ರಹ್ಮಾವರ ಕೃಷಿ ಕೇಂದ್ರದ ಕೀಟಶಾಸ್ತ್ರ ಪ್ರಾಧ್ಯಾಪಕ ರೇವಣ್ಣ ರೇವಣ್ಣವರ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ದಿವಾಕರ ಕರ್ಕೇರ, ಸುರೇಶ್ ಕರ್ಕೇರ, ಮಾಧವ ಶೆಟ್ಟಿಗಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.