ADVERTISEMENT

ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್‌ನಲ್ಲಿ ಸ್ವಾತಂತ್ರ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2023, 5:15 IST
Last Updated 16 ಆಗಸ್ಟ್ 2023, 5:15 IST
ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು
ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು   

ವಿಟ್ಲ: ಇಲ್ಲಿನ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್‌ನಲ್ಲಿ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಝುಬೈರ್ ಮಾಸ್ಟರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಶಾಲೆಯ ಉಪಾಧ್ಯಕ್ಷ ವಿ.ಕೆ.ಎಂ.ಅಶ್ರಫ್, ಕಾರ್ಯದರ್ಶಿ ಅಬೂಬಕರ್, ಸಂಚಾಲಕ ಮಹಮ್ಮದ್ ಇಕ್ಬಾಲ್ ಹಾನೆಸ್ಟ್, ಮೇಲ್ವಿಚಾರಕ ಗಫೂರ್ ಮೇಗಿನಪೇಟೆ, ಕೋಶಾಧಿಕಾರಿ ಅಂದುಞಿ ಗಮಿ, ಮಸೀದಿ ಅಧ್ಯಕ್ಷ ಶೀತಲ್ ಇಕ್ಬಾಲ್, ಕಾರ್ಯದರ್ಶಿ ಹಮೀದ್ ಬದ್ರಿಯಾ, ಕೋಶಾಧಿಕಾರಿ ಶರೀಫ್ ಪೊನ್ನೋಟು, ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು, ಲೆಕ್ಕ ಪರಿಶೋಧಕ ಇಕ್ಬಾಲ್ ಮೇಗಿನಪೇಟೆ, ಟ್ರಸ್ಟಿಗಳಾದ ಅಝೀಝ್ ಸನ, ಅಬ್ದುಲ್ ರಹಿಮಾನ್, ಇಕ್ಬಾಲ್ ಹಳೆಮನೆ, ಮುಸ್ತಫಾ ಖಲೀಲ್ ಮೇಗಿನಪೇಟೆ, ಹನೀಫ್ ಎಂ.ಎ., ವಿ.ಪಿ ಅಶ್ರಫ್,ಸ ದರ್ ಉಮ್ಮರ್ ಸಅದಿ,ಅಬೂಬಕರ್ ಅನಿಲಕಟ್ಟೆ ಉಪಸ್ಥಿತರಿದ್ದರು.

ಶಿಕ್ಷಕಿ ವಿದ್ಯಾ ಕುಮಾರಿ ವಂದಿಸಿ, ಹಸೀನಾ ಕಾರ್ಯಕ್ರಮ ನಿರೂಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.