ADVERTISEMENT

ಕಾಸರಗೋಡು ಚಿನ್ನಾಗೆ ಕಲಾಕಾರ್‌ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2025, 19:21 IST
Last Updated 21 ಅಕ್ಟೋಬರ್ 2025, 19:21 IST
<div class="paragraphs"><p>ಕಾಸರಗೋಡು ಚಿನ್ನಾ</p></div>

ಕಾಸರಗೋಡು ಚಿನ್ನಾ

   

ಮಂಗಳೂರು: ಕುಂದಾಪುರದ ಕಾರ್ವಾಲ್‌ ಮನೆತನ ಹಾಗೂ ಮಾಂಡ್‌ ಸೊಭಾಣ್‌  ಜಂಟಿಯಾಗಿ ನೀಡುವ 21ನೇ ವರ್ಷದ ಕಲಾಕಾರ್‌ ಪುರಸ್ಕಾರಕ್ಕೆ ಕಾಸರಗೋಡು ಚಿನ್ನಾ (ಶ್ರೀನಿವಾಸ ರಾವ್‌ ಎಸ್.‌) ಅವರನ್ನು ಆಯ್ಕೆ ಮಾಡಲಾಗಿದೆ.

ಪುರಸ್ಕಾರ ₹50 ಸಾವಿರ ನಗದು ಒಳಗೊಂಡಿದೆ. ನ.2ರಂದು ನಗರದಲ್ಲಿ  ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಂಡ್‌ ಸೊಭಾಣ್‌ ಅಧ್ಯಕ್ಷ ಲುವಿ ಜೆ. ಪಿಂಟೊ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.