ಎಚ್.ಆರ್. ಲೀಲಾವತಿ
ಮೂಡುಬಿದಿರೆ (ದಕ್ಷಿಣ ಕನ್ನಡ): ಇಲ್ಲಿನ ಶಿವರಾಮ ಕಾರಂತ ಪ್ರತಿಷ್ಠಾನವು ನೀಡುವ 2023ನೇ ಸಾಲಿನ ಶಿವರಾಮ ಕಾರಂತ ಪುರಸ್ಕಾರಕ್ಕೆ ಎಚ್.ಆರ್. ಲೀಲಾವತಿ ಅವರ ‘ಹಾಡಾಗಿ ಹರಿದಾಳೆ’, ಬಿ.ಜನಾರ್ದನ ಭಟ್ ಅವರ ‘ವಿನೂತನ ಕಥನ ಕಾರಣ’, ಪ್ರೊ.ಎಚ್.ಟಿ.ಪೋತೆ ಅವರ ‘ಅಂಬೇಡ್ಕರ್ ಮತ್ತು...’ ಹಾಗೂ ನಿತ್ಯಾನಂದ ಶೆಟ್ಟಿ ಅವರ ‘ಮಾರ್ಗಾನ್ವೇಷಣೆ’ ಕೃತಿ ಆಯ್ಕೆಯಾಗಿವೆ.
ಸಮಾರಂಭ ಮೇ 29ರಂದು ಸಂಜೆ 4.45ಕ್ಕೆ ಮೂಡುಬಿದಿರೆಯ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ.
ನಿತ್ಯಾನಂದ ಶೆಟ್ಟಿ
ಪ್ರೊ.ಎಚ್.ಟಿ.ಪೋತೆ
ಬಿ.ಜನಾರ್ದನ ಭಟ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.