ADVERTISEMENT

ಪಡುಬಿದ್ರೆ ಕಡಲ್ಕೊರೆತ: ಸಚಿವ ಬಸವರಾಜ ಬೊಮ್ಮಾಯಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2020, 9:17 IST
Last Updated 11 ಆಗಸ್ಟ್ 2020, 9:17 IST

ಸಚಿವ ಬಸವರಾಜ ಬೊಮ್ಮಾಯಿ ಮಂಗಳವಾರ ಪಡುಬಿದ್ರೆ ಕಡಲ್ಕೊರೆತ ವೀಕ್ಷಿಸಿ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರ ಪಾದರಕ್ಷೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಅದನ್ನು ಹಿಡಿಯಲು ಮುಂದೆ ಹೋಗುತ್ತಿದ್ದಂತೆ ಎಸ್ಪಿ ವಿಷ್ಣುವರ್ಧನ್ ತಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.