ವಿಟ್ಲ (ದಕ್ಷಿಣ ಕನ್ನಡ): ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಧನ್ಯಶ್ರೀ 625 ಅಂಕಗಳನ್ನು ಪಡೆದಿದ್ದಾರೆ.
ವಿದ್ಯಾರ್ಥಿನಿ ಸಾಧನೆಗೆ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ಇವರು ರವಿಪ್ರಕಾಶ್ ವಿಟ್ಲ ಹಾಗೂ ಶಿಕ್ಷಕಿ ಮಮತಾ ಅವರ ಪುತ್ರಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.